SHIVAMOGGA LIVE NEWS
SAGARA | ತೆರಿಗೆ ಪಾವತಿಸದೆ ಓಡಾಡಿಸುತ್ತಿದ್ದ ವಾಹನಗಳ ದಾಖಲೆ ಪರಿಶೀಲಿಸಿದ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 10.80 ಲಕ್ಷ ರೂ. ತೆರಿಗೆ ವಸೂಲಿ ಮಾಡಿದ್ದಾರೆ. (SAGARA RTO RAID)
ಸಾಗರ ಉಪ ವಿಭಾಗದ ಆನಂದಪುರ ಮತ್ತು ಶಿಕಾರಿಪುರದಲ್ಲಿ ದಾಳಿ ನಡೆಸಲಾಯಿತು. ತೆರಿಗೆ ಪಾವತಿಸದೆ ಓಡಾಡಿಸುತ್ತಿದ್ದ ಮೂರು ಜೆಸಿಬಿ, ಎರಡು ಬಸ್ ಮತ್ತು ಒಂದು ಲಾರಿ ಪತ್ತೆಯಾಗಿದೆ. ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
ಪರಿಶೀಲನೆ ವೇಳೆ 10.80 ಲಕ್ಷ ರೂ. ತೆರಿಗೆ ವಸೂಲಿ ಮಾಡಲಾಗಿದೆ. ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಗಾಯತ್ರಿ ದೇವಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಹಿರಿಯ ಮೋಟಾರ್ ವಾಹನ ನಿರೀಕ್ಷಕ ವಾಸುದೇವ್, ಸಿಬ್ಬಂದಿ ಉಮೇಶ್, ಚಾಲಕ ಪಂಚಾಕ್ಷರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. (SAGARA RTO RAID)
ಕ್ಲಿಕ್ ಮಾಡಿ ಇದನ್ನೂ ಓದಿ | ಆಯನೂರು ಬಳಿ ಅಪಘಾತ, ಮೃತನ ಗುರುತು ಪತ್ತೆ, ಗಾಯಾಳುವಿಗೆ ಮುಂದುವರೆದ ಚಿಕಿತ್ಸೆ
ADVERTISEMENT (SAGARA RTO RAID)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.