ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA : ಸ್ಕೂಟಿ ಮತ್ತು ಕೆಎಸ್ಆರ್ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಸ್ಕೂಟಿ (Scooty) ಸವಾರ ಗಿರೀಶ್ ಮೃತ ವ್ಯಕ್ತಿ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗದ ಸ್ನೇಕ್ ಕಿರಣ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಶಿವಮೊಗ್ಗ ಕಡೆಗೆ ಬರುತ್ತಿದ್ದ ಸ್ಕೂಟಿಗೆ (Scooty) ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಗಿರೀಶ್ ಮೃತಪಟ್ಟಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಶಿವಮೊಗ್ಗ ಲೈವ್.ಕಾಂ