ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020
ಶಿವಮೊಗ್ಗ ತಾಲೂಕಿನಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ. ಈತನಕ 290 ಅಭ್ಯರ್ಥಿಗಳ ಫಲಿತಾಂಶ ಹೊರಬಂದಂತಾಗಿದೆ.
40 ಗ್ರಾಮ ಪಂಚಾಯಿತಿಗಳ ಪೈಕಿ 26 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಂತೆ ಆಗಿದೆ. 290 ಅಭ್ಯರ್ಥಿಗಳ ಫಲಿತಾಂಶ ಪ್ರಕಟವಾಗಿದೆ.
ಎಣಿಕೆ ಕೇಂದ್ರದಲ್ಲಿ ಡಿಸಿ ಪರಿಶೀಲನೆ
ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಣಿಕೆ ಕೇಂದ್ರದ ಪ್ರತಿ ಕೊಠಡಿಯಲ್ಲೂ ಜಿಲ್ಲಾಧಿಕಾರಿ ಅರು ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]