SHIVAMOGGA LIVE NEWS | SHIMOGA | 6 ಜುಲೈ 2022
ಜಿಲ್ಲೆಯ ವಿವಿಧೆಡೆ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳ (DAM LEVEL) ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದ ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರ ಬಿಡಲಾಗುತ್ತಿದೆ.
ಯಾವ್ಯಾವ ಡ್ಯಾಂಗೆ ಎಷ್ಟು ಒಳ ಹರಿವಿದೆ?
ಲಿಂಗನಮಕ್ಕಿ ಜಲಾಶಯ : 1819 (ಗರಿಷ್ಠ ಅಡಿ), 1762.10 (ಇಂದಿನ ಮಟ್ಟ), 39262.10 ಕ್ಯೂಸೆಕ್ ಒಳಹರಿವು
ಭದ್ರಾ ಜಲಾಶಯ : 186 (ಗರಿಷ್ಠ ಅಡಿ), 160.11 (ಇಂದಿನ ಮಟ್ಟ), 26004.00 ಕ್ಯೂಸೆಕ್ ಒಳಹರಿವು
ತುಂಗಾ ಜಲಾಶಯ : 588.24 (ಗರಿಷ್ಠ ಅಡಿ), 588.24 (ಇಂದಿನ ಮಟ್ಟ), 42358.00 ಕ್ಯೂಸೆಕ್ ಒಳಹರಿವು
ಮಾಣಿ ಜಲಾಶಯ : 595 (ಎಂಎಸ್ಎಲ್ಗಳಲ್ಲಿ), 574.18 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 9756 ಕ್ಯೂಸೆಕ್ ಒಳಹರಿವು
ಪಿಕ್ಅಪ್ : 563.88 (ಎಂಎಸ್ಎಲ್ಗಳಲ್ಲಿ), 562.60 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 3290 ಕ್ಯೂಸೆಕ್ ಒಳಹರಿವು
ಚಕ್ರ ಜಲಾಶಯ : 580.57 (ಎಂ.ಎಸ್.ಎಲ್ಗಳಲ್ಲಿ), 573.52 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 3051 ಕ್ಯೂಸೆಕ್ ಒಳಹರಿವು
ಸಾವೆಹಕ್ಲು ಜಲಾಶಯ : 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 577.76 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 3683 ಕ್ಯೂಸೆಕ್ ಒಳಹರಿವು ಇದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಸಿಲು, ಮಳೆ ಆಟ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಯ್ತು ವರ್ಷಧಾರೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.