ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2020
ಶಿವಮೊಗ್ಗದಲ್ಲಿ ಇವತ್ತು ಪುನಃ ಎಂಟು ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?
ಎಷ್ಟು ಸೋಂಕಿತರಿದ್ದಾರೆ?
ಶಿವಮೊಗ್ಗದಲ್ಲಿ ಇವತ್ತು ಒಟ್ಟು ಸೋಂಕಿತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ. ಈವರೆಗೂ 117 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 140 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]