SHIVAMOGGA LIVE NEWS | 13 MAY 2023
SHIMOGA : ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಬಿರುಸುನಿಂದ ನಡೆಯುತ್ತಿದೆ. ಬೆಳಗ್ಗೆ 10.30ರ ಹೊತ್ತಿಗೆ ಏಳು ಕ್ಷೇತ್ರಗಳಲ್ಲಿ ಯಾರೆಲ್ಲ ಮುನ್ನಡೆಯಲ್ಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.
ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ್ಯಾನಾಯ್ಕ್ (ಜೆಡಿಎಸ್) – 4479 ಮತಗಳ ಅಂತರದಲ್ಲಿ ಮುನ್ನಡೆ
ಭದ್ರಾವತಿ – ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್) – 913 ಮತಗಳ ಅಂತರದಲ್ಲಿ ಮುನ್ನಡೆ
ಶಿವಮೊಗ್ಗ – ಚನ್ನಬಸಪ್ಪ (ಬಿಜೆಪಿ) – 10576 ಮತಗಳ ಅಂತರದಲ್ಲಿ ಮುನ್ನಡೆ
ಇದನ್ನೂ ಓದಿ – RESULTS LIVE | ಶಿವಮೊಗ್ಗ ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳ ಫಲಿತಾಂಶ ನೇರ ಪ್ರಸಾರ
ತೀರ್ಥಹಳ್ಳಿ – ಆರಗ ಜ್ಞಾನೇಂದ್ರ – 1892 ಮತಗಳ ಅಂತರದಲ್ಲಿ ಮುನ್ನಡೆ
ಶಿಕಾರಿಪುರ – ವಿಜಯೇಂದ್ರ ಯಡಿಯೂರಪ್ಪ – 2787 ಮತಗಳ ಅಂತರದಲ್ಲಿ ಮುನ್ನಡೆ
ಸೊರಬ – ಮಧು ಬಂಗಾರಪ್ಪ (ಕಾಂಗ್ರೆಸ್) – 16139 ಮತಗಳ ಅಂತರದಲ್ಲಿ ಮುನ್ನಡೆ
ಸಾಗರ – ಗೋಪಾಲಕೃಷ್ಣ ಬೇಳೂರು (ಕಾಂಗ್ರೆಸ್) – 7571ಮತಗಳ ಅಂತರದಲ್ಲಿ ಮುನ್ನಡೆ
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ