ಅಂಬೇಡ್ಕರ್ ಚಿಂತನೆ ಮನೆ, ಮನ ತಲುಪಲಿ
ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಸ್.ಪಿ. ಹಿರೇಮಠ ಸಭಾಂಗಣದಲ್ಲಿ ಉಪನ್ಯಾಸ ಮತ್ತು ಬಹುಮಾನ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ವಿಭಾಗದ ಜಂಟಿ ನಿರ್ದೇಶಕ ಅಶೋಕ್ ಎನ್.ಚಲವಾದಿ ಅವರು, ಅಂಬೇಡ್ಕರ್ ಚಿಂತನೆಗಳನ್ನು ಎಲ್ಲರ ಮನ-ಮನೆಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.