ಆನಂದಪುರ ಶಾಲೆಯಲ್ಲಿ ಮಕ್ಕಳ ಸಂತೆ
ಆನಂದಪುರ : ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಸಲು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಲೆ ಆವರಣದಲ್ಲಿ ಮಕ್ಕಳು ಹೂವು, ತರಕಾರಿ, ಎಳನೀರು, ದಿನಸಿ ಮತ್ತು ಸ್ಟೇಷನರಿ ವಸ್ತುಗಳನ್ನು ಮಾರಾಟ ಮಾಡಿದರು. ಗ್ರಾಹಕರನ್ನು ಕೂಗಿ ಕರೆದು ಮಾರಾಟ ಮಾಡಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.