ಭದ್ರಾವತಿ ನಗರಸಭೆಯಲ್ಲಿ 62 ಕೋಟಿಯ ಬಜೆಟ್ ಚಿಂತನೆ
ಭದ್ರಾವತಿ : ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಲಾಯಿತು. ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು. ಪ್ರಸಕ್ತ ಸಾಲಿನಲ್ಲಿ 62 ಕೋಟಿ ರೂ. ಬಜೆಟ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಲಾಯಿತು. ಮೂಲ ಸೌಕರ್ಯಗಳ ಕುರಿತು ಸಾರ್ವಜನಿಕರು ಬೇಡಿಕೆ ಸಲ್ಲಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.