ಅಪಘಾತ, ಗ್ರಾಮ ಪಂಚಾಯಿತಿ ಸದಸ್ಯ ಸಾವು
ಬ್ಯಾಕೋಡು : ಜೆಸಿಬಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕುದರೂರು ಗ್ರಾಮ ಪಂಚಾಯಿತಿ ಸದಸ್ಯ ಸುಧಾಕರ್ ಸಸಿಗೊಳ್ಳಿ (55) ಮೃತಪಟ್ಟಿದ್ದಾರೆ. ಸಂಬಂಧಿಯೊಬ್ಬರ ಮನೆಯಿಂದ ತಮ್ಮ ಮನೆಗೆ ಮಂಗಳವಾರ ರಾತ್ರಿ ಮರಳುವಾಗ ಬ್ಯಾಕೋಡು ಬಳಿ ಘಟನೆ ಸಂಭವಿಸಿದೆ. ಹೊಟ್ಟೆ ಭಾಗಕ್ಕೆ ಗಂಭೀರವಾಗಿ ಗಾಯವಾಗಿತ್ತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.