ಕುವೆಂಪು ವಿವಿ ಅಕಾಡೆಮಿಕ್ ಕೌನ್ಸಿಲ್ಗೆ ಅರುಣ್
ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲದಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ. ಸೂರಜ್ ರೇವಣ್ಣ ಅವರನ್ನು ನೇಮಿಸಲಾಗಿದೆ. ಈ ಸಂಬಂಧ ವಿಧಾನ ಪರಿಷತ್ತಿನ ಶಾಸನ ರಚನಾ ಶಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.