ಶಿವಮೊಗ್ಗದಲ್ಲಿ ಪ್ರಗತಿ ಪರಿಶೀಲನಾ ಸಭೆ
ಶಿವಮೊಗ್ಗ : ಮುಂಗಾರು ವೈಫಲ್ಯದಿಂದ ಬೆಳೆಹಾನಿಗೆ ಸಂಬಂಧಿಸಿದಂತೆ ಅರ್ಹ ರೈತರಿಗೆ ಪರಿಹಾರ ಕೊಡಿಸುವಲ್ಲಿ ಆಯಾ ತಾಲೂಕುಗಳ ತಹಶೀಲ್ದಾರ್, ಕೃಷಿ ಇಲಾಖೆ ಅಧಿಕಾರಿಗಳು ಸಮನ್ವಯ ಹೊಂದಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರ ಕಾರ್ಯದರ್ಶಿ ಬಿ.ಬಿ.ಕಾವೇರಿ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲೆಚುಕ್ಕಿ ರೋಗ, ಮಂಗನಕಾಯಿಲೆ ನಿಯಂತ್ರಣ, ಜಾನುವಾರುಗಳಿಗೆ ಮೇವು, ವಿವಿಧ ನಿಗಮಗಳಲ್ಲಿನ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.