ಯುವಕನಿಗೆ 20 ವರ್ಷ ಜೈಲು
ಕ್ರೈಮ್ ಸುದ್ದಿ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ, 2.20 ಲಕ್ಷ ರೂ. ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ 2 ಲಕ್ಷ ರೂ. ಹಣವನ್ನು ಅಪ್ರಾಪ್ತೆಗೆ ನೀಡಬೇಕು ಮತ್ತು ಪರಿಹಾರವಾಗಿ 2 ಲಕ್ಷ ರೂ. ನೀಡಬೇಕು ಎಂದು ಆದೇಶಿಸಿದೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.