ಹೊಸನಗರ ಜೆಡಿಎಸ್ಗೆ ನೂತನ ಸಾರಥಿ
ಹೊಸನಗರ : ತಾಲೂಕು ಜೆಡಿಎಸ್ ಘಟಕದ ನೂತನ ಅಧ್ಯಕ್ಷರಾಗಿ ವರ್ತೇಶ್ ಗೌಡ ಆಯ್ಕೆಯಾಗಿದ್ದಾರೆ. ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ. ಇದೆ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ದಿವಾಕರ್, ಜಿಲ್ಲೆ ಒಂದು ಕಾಲದಲ್ಲಿ ಜೆಡಿಎಸ್ ಭದ್ರಕೋಟೆಯಾಗಿತ್ತು. ಈಗಲು ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡುವ ಮತದಾರರಿದ್ದಾರೆ. ಅವರನ್ನು ಸಂಘಟಿಸುವ ಕೆಲಸ ಆಗಬೇಕಿದೆ ಎಂದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.