ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019
ಶಿವಮೊಗ್ಗದ ಓಂ ಗಣಪತಿಯ ರಾಜಬೀದಿ ಉತ್ಸವ ನಡೆಯುತ್ತಿದೆ. ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಸೇರಿದಂತೆ, ಕೋಟೆ ರಸ್ತೆ ಮೂಲಕ ಮೆರವಣಿಗೆ ಸಾಗಲಿದೆ. ದೊಡ್ಡ ಸಂಖ್ಯೆಯಲ್ಲಿ ಯುವಕರು ರಾಜಬೀದಿ ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮೆರೆವಣಿಗೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.



ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]