SHIVAMOGGA LIVE NEWS
SHIMOGA | ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರನ್ನು ವರ್ಗಾವಣೆ (transferred) ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಬಿ.ಎಂ.ಲಕ್ಷ್ಮೀಪ್ರಸಾದ್ ಅವರನ್ನು ವರ್ಗಾಯಿಸಲಾಗಿದೆ (transferred) ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.
ಇನ್ನು, ಬೆಂಗಳೂರಿನ ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್.ಪಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಪೊಲೀಸ್ ಶ್ವಾನಗಳ ಸಹಾಸ ಪ್ರದರ್ಶನ, ಬುದ್ಧಿಮತ್ತಗೆ ಜನರಿಂದ ಶಹಬ್ಬಾಸ್ಗಿರಿ, ಏನೆಲ್ಲ ಪ್ರದರ್ಶಿಸಲಾಯ್ತು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.