ಶಿವಮೊಗ್ಗ ಲೈವ್.ಕಾಂ | MANDAGADDE NEWS | 3 ಜುಲೈ 2020
ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೆ ನಿಮಿಷದಲ್ಲಿ ಕಾರಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡಿದೆ.
ಮಂಡಗದ್ದೆ ಬಳಿ 15ನೇ ಮೈಲಿ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ.
https://www.facebook.com/liveshivamogga/videos/270301264390518/?t=1
ಕಾರಿನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
