ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
![ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಠಾಣೆಯೊಳಗೆ ನುಗ್ಗಿ ಹೆಡೆ ಎತ್ತಿ ನಿಂತ ನಾಗರಹಾವು 1 shivamogga live new logo formate](https://shivamoggalive.com/wp-content/uploads/2019/11/shivamogga-live-new-logo-formate.jpg)
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮೇ 2020
ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಠಾಣೆಗೆ ನಾಗರಹಾವು ನುಗಿತ್ತು. ಇದರಿಂದ ಠಾಣೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಉರಗ ಪ್ರೇಮಿ ಕಾಚಿನಕಟ್ಟೆಯ ಆಕಾಶ್ ನಾಗರ ಹಾವನ್ನು ಹಿಡಿದು, ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ. ವಿದ್ಯಾನಗರದಲ್ಲಿರುವ ಪೂರ್ವ ಸಂಚಾರಿ ಪೊಲೀಸ್ ಠಾಣೆಗೆ ನುಗ್ಗಿದ್ದ ಹಾವು, ಕೆಲಕಾಲ ಬಾಗಿಲು ಬಳಿ ಅವಿತು ಕುಳಿತಿತ್ತು. ಇದನ್ನು ಗಮನಿಸಿದ ಪೊಲೀಸರು ಕೂಡಲೇ ಆಕಾಶ್ಗೆ ಮಾಹಿತಿ ನೀಡಿದ್ದರು.
ಕೆಲ ತಿಂಗಳ ಹಿಂದೆಯು ಈ ಠಾಣೆಯೊಳಗೆ ನಾಗರ ಹಾವು ನುಗ್ಗಿತ್ತು. ಆಗ ಸ್ನೇಕ್ ಕಿರಣ್ ಅವರು ಹಾವು ಹಿಡಿದಿದ್ದರು.
![ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಠಾಣೆಯೊಳಗೆ ನುಗ್ಗಿ ಹೆಡೆ ಎತ್ತಿ ನಿಂತ ನಾಗರಹಾವು 2 95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1](https://scontent.fblr11-1.fna.fbcdn.net/v/t1.0-9/95132241_857973851349193_1704349070090305536_n.jpg?_nc_cat=109&_nc_sid=dd9801&_nc_ohc=P_I5w-5gfgcAX_79J3x&_nc_ht=scontent.fblr11-1.fna&oh=fd052c33512c654434061b70ee0b3631&oe=5ED0EEB9)
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಶಿವಮೊಗ್ಗ ಲೈವ್.ಕಾಂ