ಶಿವಮೊಗ್ಗ ಲೈವ್.ಕಾಂ | ಸೊರಬ | 10 ಜುಲೈ 2019
ಶರಾವತಿ ನದಿಗಾಗಿ ಕರೆ ನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್’ಗೆ ಸೊರಬ ತಾಲೂಕಿನಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.
ಸೊರಬದಲ್ಲಿ ಖಾಸಗಿ ಬಸ್’ಗಳು ರಸ್ತೆ ಇಳಿದಿಲ್ಲ. ಆಟೋಗಳ ಸಂಚಾರ ವಿರಳವಾಗಿದೆ. ಅಂಗಡಿಗಳು ಬಂದ್ ಆಗಿವೆ.
ಸೊರಬದಲ್ಲಿ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
