ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
AUTOMOBILE : ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಸಿಸಿ ಫ್ಲೆಕ್ಸ್ ಫ್ಯೂಯಲ್ ಮಾದರಿ ಬೈಕ್ ಸದ್ಯದಲ್ಲೆ ಮಾರುಕಟ್ಟೆ ಪ್ರವೇಶಿಸಲಿದೆ. ಮೆಟಾಲಿಕ್ ಗ್ರೀನ್ ಬಣ್ಣ ಟ್ಯಾಂಕ್, ಸಿಂಗಲ್ ಸೀಟ್ ಹೊಂದಿರುವ ಈ ಬೈಕ್ ರಾಯಲ್ ಎನ್‌ಫೀಲ್ಡ್ ಪ್ರಿಯರ ಗಮನ ಸೆಳೆದಿದೆ.
ಫ್ಲೆಕ್ಸ್ ಫ್ಯೂಯಲ್ ಮಾದರಿಯ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ಎರಡು ಬಗೆಯ ಇಂಧನ ಬಳಕೆಗೆ ಅವಕಾಶವಿದೆ. ಪೆಟ್ರೋಲ್ ಮತ್ತು ಎಥನಾಲ್ ಎರಡು ಮಾದರಿಯ ಇಂಧನದಲ್ಲಿ ಈ ಬೈಕ್ ಚಲಿಸಲಿದೆ. 20 ಹಾರ್ಸ್ ಪವರ್ ಸಾಮರ್ಥ್ಯದ ಐದು ಸ್ಪೀಡ್ ಗೇರ್ ಬಾಕ್ಸ್ ಹೊಂದಿದೆ. ಈ ಬೈಕ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಕುರಿತು ರಾಯಲ್ ಎನ್‌ಫೀಲ್ಡ್ ಸಂಸ್ಥೆ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

ಇದನ್ನೂ ಓದಿ – 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















