ಕನ್ನಡದ ಬಘೀರ ಸಿನಿಮಾ ಒಟಿಟಿಯಲ್ಲಿ ರಿಲೀಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FILM NEWS : ರೋರಿಂಗ್‌ ಸ್ಟಾರ್‌ ಶ್ರೀಮುರಳಿ ನಟಿಸಿರುವ ಬಘೀರ ಸಿನಿಮಾ ಈಗ ನೆಟ್‌ಫ್ಲೆಕ್ಸ್‌ನಲ್ಲಿ (Netflix) ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ನಾಲ್ಕು ಭಾಷೆಯಲ್ಲಿ ಒಟಿಟಿ ಪ್ಲಾಟ್‌ಫಾರಂಗೆ ಲಗ್ಗೆ ಇಟ್ಟಿದೆ. ಅ.31ರಂದು ಬಘೀರ ಸಿನಿಮಾ ತೆರೆ ಕಂಡಿತ್ತು. ಚಿತ್ರಮಂದಿರದಲ್ಲಿ ದೊಡ್ಡ ಮಟ್ಟಿಗೆ ಸದ್ದು ಮಾಡಿತ್ತು. ನ.21 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ.

ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಿದೆ. ಇತ್ತೀಚೆಗೆ ತೆರೆ ಕಂಡಿದ್ದ ಮಾರ್ಟಿನ್‌ ಮತ್ತು ಭೀಮಾ ಸಿನಿಮಾದ ಬಳಿಕ ಬಘೀರ ಸಿನಿಮಾ ಹೆಚ್ಚು ಕಲೆಕ್ಷನ್‌ ಮಾಡಿತ್ತು. ವಿಜಯ ಕಿರಗಂದೂರು ನಿರ್ಮಾಣ, ಸೂರಿ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ಈವರೆಗೂ ಎಷ್ಟು ಬಿಪಿಎಲ್‌ ಕಾರ್ಡುಗಳು ಎಪಿಎಲ್‌ಗೆ ಬದಲಾಗಿವೆ?

Netflix

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment