ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
JUST MAHITI : ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನ ಅಳವಡಿಸಿ ಅನೇಕ ಪ್ರಯೋಗ ನಡೆಸುತ್ತಿರುವ ವಾಟ್ಸಪ್ ಸಂಸ್ಥೆ, ಈಗ ಇನ್ನೊಂದು ಫೀಚರ್ ಪರಿಚಯಿಸುತ್ತಿದೆ. ಇನ್ಮುಂದೆ ನಿಮ್ಮ ನೆಚ್ಚಿನ ಸೆಲಬ್ರಿಟಿಯ ಧ್ವನಿಯಲ್ಲಿ ವಾಯ್ಸ್ ನೋಟ್ ಕಳುಹಿಸಬಹುದಾಗಿದೆ.
ನೆಚ್ಚಿನ ಸೆಲೆಬ್ರಿಟಿಯ ಧ್ವನಿಯಲ್ಲಿ ವಾಯ್ಸ್ ನೋಟ್‌ಗಳನ್ನು ರವಾನಿಸಬಹುದಾಗಿದೆ. AI ತಂತ್ರಜ್ಞಾನದ ಮೂಲಕ ಹೊಸ ಫೀಚರ್ ಪರಿಚಯಿಸಲಾಗುತ್ತಿದೆ. ಸದ್ಯ ಈ ಫೀಚರ್ ಪ್ರಯೋಗದ ಹಂತದಲ್ಲಿದೆ ಎಂದು ವಾಟ್ಸಪ್ ಸಂಸ್ಥೆ ತಿಳಿಸಿದೆ ಎಂದು ವರದಿಯಾಗಿದೆ. ಮುಂದಿನ ಅಪ್‌ಡೇಟ್‌ಗಳಲ್ಲಿ ಹೊಸ ವಾಯ್ಸ್ ನೋಟ್ ಮಾದರಿ ಎಲ್ಲ ಬಳಕೆದಾರರಿಗೆ ಲಭ್ಯವಾಗಲಿದೆ.
ಇದನ್ನೂ ಓದಿ » 25 ಸಾವಿರ ರೂ.ಗಾಗಿ ಚಾಕು ಇರಿದವನಿಗೆ ಜೈಲು, ಎಷ್ಟು ವರ್ಷ?
LATEST NEWS
- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್‌ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು















