ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
JUST MAHITI : ಹೈಕೋರ್ಟ್‌ಗೆ (High Court) ಅ.3ರಿಂದ 10ರವರೆಗೆ ದಸರಾ ರಜೆ ಇರಲಿದೆ. ಅ.14ರಂದು ಹೈಕೋರ್ಟ್ ಕಲಾಪಗಳು ಪುನಾರಂಭ ಆಗಲಿವೆ. ಹೈಕೋರ್ಟ್ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ಈ ದಸರಾ ರಜೆ ಇರಲಿದೆ. ರಜೆ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ಅ.4 ಹಾಗೂ ಅ.9ರಂದು ಬೆಂಗಳೂರು, ಧಾರವಾಡ, ಕಲಬುರಗಿ ಪೀಠಗಳಲ್ಲಿ ತಲಾ ಒಂದು ವಿಭಾಗೀಯ ನ್ಯಾಯಪೀಠ ಹಾಗೂ ಎರಡು ಏಕಸದಸ್ಯ ನ್ಯಾಯಪೀಠಗಳ ಕಲಾಪ ನಡೆಯಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್ ಸಂಗ್ರಹ






