ಸುಪ್ರೀಂ ಕೋರ್ಟ್‌ನ ಯು ಟ್ಯೂಬ್‌ ಖಾತೆ ಹ್ಯಾಕ್‌, ಈಗ ಪುನಾರಂಭ

JUST MAHITI : ಹ್ಯಾಕ್‌ ಆಗಿದ್ದ ಸುಪ್ರೀಂ ಕೋರ್ಟ್‌ ಯು ಟ್ಯೂಬ್‌ ಚಾನಲ್‌ (Channel) ಪುನಾರಂಭ ಆಗಿದೆ ಎಂದು ಕೋರ್ಟ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್‌ನ ಯುಟ್ಯೂಬ್‌ ಖಾತೆ ಹ್ಯಾಕ್‌ ಆಗಿತ್ತು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹ್ಯಾಕರ್‌ಗಳು ಸುಪ್ರೀಂ ಕೋರ್ಟ್‌ನ ಯು ಟ್ಯೂಬ್‌ ಖಾತೆಯಲ್ಲಿ ಕ್ರಿಪ್ಟೊ ಕರೆನ್ಸಿಯ ವಿಡಿಯೋಗಳನ್ನು ಪ್ರಸಾರ ಮಾಡಿದ್ದರು. ಕೂಡಲೆ ಎಚ್ಚೆತ್ತುಕೊಂಡ ಸುಪ್ರೀಂ ಕೋರ್ಟ್‌ ಸಿಬ್ಬಂದಿ, ಯು ಟ್ಯೂಬ್‌ ಹ್ಯಾಕ್‌ ಆಗಿದೆ ಎಂದು ಟ್ವೀಟ್‌ ಮಾಡಿದ್ದರು. ಶನಿವಾರ ಯು ಟ್ಯೂಬ್‌ ಸೇವೆನ ಪುನಾರಂಭ ಮಾಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್‌

Leave a Comment