ದೀಪಾವಳಿಗೆ ನೈಋತ್ಯ ರೈಲ್ವೆಯಿಂದ 42 ವಿಶೇಷ ರೈಲು, ಎಲ್ಲೆಲ್ಲಿಗೆಲ್ಲ ರೈಲು ವ್ಯವಸ್ಥೆ ಮಾಡಲಾಗಿದೆ?

SHIVAMOGGA LIVE NEWS | 9 NOVEMBER 2023

RAILWAY NEWS : ದೀಪಾವಳಿ ಮತ್ತು ಛಠ್‌ ಹಬ್ಬದ ಅಂಗವಾಗಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ನೈಋತ್ಯ ರೈಲ್ವೆ 42 ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಈ ಕುರಿತು ವೆಬ್‌ಸೈಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಕ್ಕೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ನಿರ್ದಿಷ್ಟ ದಿನದಂದು ಮಾತ್ರ ಈ ರೈಲು ಸಂಚಾರಿಸಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿಗೆ ಯಾವ್ಯಾವಾಗ ರೈಲು ಸಂಚರಿಸಲಿದೆ?

South Western Railway Special train for deepavali

ಇದನ್ನೂ ಓದಿ – ಶಿವಮೊಗ್ಗಕ್ಕೆ ಮತ್ತೊಂದು ರೈಲ್ವೆ ಅಂಡರ್ ಪಾಸ್, ಸಾಗರದಲ್ಲಿ ಮೇಲ್ಸೇತುವೆ, ಎಲ್ಲಿ ನಿರ್ಮಾಣವಾಗುತ್ತೆ?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment