ಬೆಂಗಳೂರು – ಶಿವಮೊಗ್ಗ ಎಷ್ಟು ಎಕ್ಸ್‌ಪ್ರೆಸ್‌ ರೈಲುಗಳಿವೆ? ಯಾವ್ಯಾವ ರೈಲಿನ ಟೈಮಿಂಗ್‌ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 DECEMBER 2023

RAILWAY NEWS : ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ರೈಲು ನಿತ್ಯ ಸಂಪೂರ್ಣ ಭರ್ತಿಯಾಗಿ ತೆರಳುತ್ತಿವೆ. ಈ ಎರಡು ಮಹಾನಗರಗಳ ನಡುವೆ ಸಂಪರ್ಕ ಕಲ್ಪಿಸಲು ಐದು ರೈಲುಗಳಿವೆ.

ಯಾವ್ಯಾವ ರೈಲಿನ ಟೈಮಿಂಗ್‌ ಏನು?

ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16579) – ಬೆಳಗ್ಗೆ 9.15ಕ್ಕೆ ಹೊರಡಲಿದೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ರೈಲು ನಿಲ್ದಾಣ ತಲುಪಲಿದೆ.

ಬೆಂಗಳೂರು – ತಾಳಗುಪ್ಪ ಸೂಪರ್‌ ಫಾಸ್ಟ್‌  (ರೈಲು ಸಂಖ್ಯೆ 20651) –  ಮಧ್ಯಾಹ್ನ 3 ಗಂಟೆಗೆ ಹೊರಡಲಿದೆ. ರಾತ್ರಿ 7.40ಕ್ಕೆ ಶಿವಮೊಗ್ಗ ತಲುಪಲಿದೆ. ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪಲಿದೆ.

ಬೆಂಗಳೂರು – ಶಿವಮೊಗ್ಗ ಜನ ಶತಾಬ್ದ (ರೈಲು ಸಂಖ್ಯೆ 12089) – ಸಂಜೆ 5.15ಕ್ಕೆ ಹೊರಡಲಿದೆ. ರಾತ್ರಿ 9.40ಕ್ಕೆ ಶಿವಮೊಗ್ಗ ರೈಲು ನಿಲ್ದಾಣ ತಲುಪಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ

ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16227) – ಮೈಸೂರಿನಿಂದ ರಾತ್ರಿ 7.30ಕ್ಕೆ ಹೊರಡಲಿದೆ. ಬೆಂಗಳೂರಿನಿಂದ ರಾತ್ರಿ 11.15ಕ್ಕೆ ಹೊರಡಲಿದೆ. ಬೆಳಗ್ಗೆ 5 ಗಂಟೆಗೆ ಶಿವಮೊಗ್ಗ ತಲುಪಲಿದೆ. ಬೆಳಗ್ಗೆ 7.15ಕ್ಕೆ ತಾಳಗುಪ್ಪ ತಲುಪಲಿದೆ.

ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16581) – ರಾತ್ರಿ 11.50ಕ್ಕೆ ಹೊರಡಲಿದೆ. ಬೆಳಗ್ಗೆ 6 ಗಂಟೆಗೆ ಶಿವಮೊಗ್ಗ ತಲುಪಲಿದೆ. ಸೋಮವಾರ, ಬುಧವಾರ ಮತ್ತು ಶನಿವಾರ ಮಾತ್ರ ಸಂಚರಿಸಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 6, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment