BREAKING NEWS | ದೀಪಾವಳಿಗೆ ಯಶವಂತಪುರ ಶಿವಮೊಗ್ಗ ಮಧ್ಯೆ ವಿಶೇಷ ರೈಲು, ಟೈಮಿಂಗ್ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ದೀಪಾವಳಿ (DEEPAVALI TRAIN) ಹಬ್ಬದ ಪ್ರಯುಕ್ತ ಬೆಂಗಳೂರು ಶಿವಮೊಗ್ಗ ನಡುವೆ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ತೀರ್ಮಾನಿಸಿದೆ.

Shimoga Nanjappa Hospital

ಹಬ್ಬಕ್ಕಾಗಿ ಯಶವಂತಪುರ – ಶಿವಮೊಗ್ಗ ಟೌನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

(DEEPAVALI TRAIN)

ವಿಶೇಷ ರೈಲಿನ ಟೈಮಿಂಗ್ ಏನು?

ರೈಲು ಸಂಖ್ಯೆ 06507 ಯಶವಂತಪುರ – ಶಿವಮೊಗ್ಗ ಟೌನ್ ವಿಶೇಷ ಎಕ್ಸ್‌ಪ್ರೆಸ್ ಅಕ್ಟೋಬರ್ 22 ರಂದು ಯಶವಂತಪುರ ನಿಲ್ದಾಣದಿಂದ ಬೆಳಿಗ್ಗೆ 10:30ಕ್ಕೆ ಹೊರಡಲಿದೆ. ಅದೇ ದಿನ ಮಧ್ಯಾಹ್ನ 03:30 ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣ ತಲುಪಲಿದೆ.
ಈ ರೈಲು ತುಮಕೂರು (11:14/11:15 AM), ಅರಸೀಕೆರೆ (12:33/12:34 PM), ಬೀರೂರು (01:23/01:25 PM) ಮತ್ತು ಭದ್ರಾವತಿ (02:18/02:20 PM) ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಈ ರೈಲಿನಲ್ಲಿ ಒಂದು 2ನೇ ದರ್ಜೆ ಹವಾನಿಯಂತ್ರಿತ ಬೋಗಿ, ಒಂದು 3ನೇ ಹವಾನಿಯಂತ್ರಿತ ಬೋಗಿ, ಆರು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎರಡು ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್‌ಗಳನ್ನು ಒಳಗೊಂಡಿರುತ್ತದೆ.

Jnnce College Shimoga

ಇದನ್ನೂ ಓದಿ | ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ? ಯಾವೆಲ್ಲ ಸಮಯದಲ್ಲಿ ಸಂಚರಿಸುತ್ತವೆ?

ADVERTISEMENT DEEPAVALI TRAIN

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2022

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment