ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 FEBRUARY 2024
RAILWAY NEWS : ಪೊಲೀಸ್ ನೇಮಕಾತಿ ಪರೀಕ್ಷೆಗೆ ತೆರಳುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.
ಪೊಲೀಸ್ ನೇಮಕಾತಿ ಪರೀಕ್ಷೆ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಳವಾಗುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ರೈಲುಗಳಲ್ಲಿ ಒಂದು ಹೆಚ್ಚುವರಿ ಬೋಗಿಯನ್ನು ತಾತ್ಕಾಲಿಕವಾಗಿ ಜೋಡಿಸಲು ನಿರ್ಧರಿಸಿರುವುದಾಗಿ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾವೆಲ್ಲ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ, ಕೆಳಗಿದೆ ಕಂಪ್ಲೀಟ್ ಲಿಸ್ಟ್.

ಇದನ್ನೂ ಓದಿ – ವಿದ್ಯಾನಗರ ಸೇತುವೆ ಸೇರಿ 139 ಕೋಟಿಯ ಕಾಮಗಾರಿ ಉದ್ಘಾಟನೆಗೆ ಡೇಟ್ ಫಿಕ್ಸ್, ಶಿವಮೊಗ್ಗಕ್ಕೆ ಬರ್ತಿದ್ದಾರೆ ಸೆಂಟ್ರಲ್ ಮಿನಿಸ್ಟರ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















