ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
KSRTC NEWS : ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ. ಜೂ.24ರಿಂದ ಮೇ 5ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ-3 ನಡೆಯಲಿದೆ. ವಿದ್ಯಾರ್ಥಿಗಳು ಪ್ರವೇಶಪತ್ರ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ವಿದ್ಯಾನಗರದಲ್ಲಿ ಮಾರಕಾಸ್ತ್ರಗಳಿಂದ ದಾಳಿ, ಯುವಕನ ತಲೆಗೆ ಗಂಭೀರ ಗಾಯ