ಇನ್ಮುಂದೆ ರೈಲ್ವೆ ನಿಲ್ದಾಣಗಳಲ್ಲಿ ಸಿಗುತ್ತೆ ಔಷಧ, ಎಷ್ಟು ಕಡೆ ಸ್ಥಾಪನೆಯಾಗುತ್ತೆ ಜನೌಷಧ ಮಳಿಗೆ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 12 MAY 2024

RAILWAY NEWS : ಪ್ರಯಾಣಿಕರ ಅನುಕೂಲಕ್ಕಾಗಿ ದೇಶಾದ್ಯಂತ 100ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ (Janaushadhi Kendras) ಕೇಂದ್ರಗಳನ್ನು ಸ್ಥಾಪಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಈಗಾಗಲೆ 50 ನಿಲ್ದಾಣದಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗ 61 ಹೆಚ್ಚುವರಿ ನಿಲ್ದಾಣಗಳನ್ನು ಗುರುತಿಸಲಾಗಿದ್ದು, ಇಲ್ಲಿ ಜನೌಷಧಿ ಕೇಂದ್ರ ನಿರ್ಮಿಸಲಾಗುತ್ತದೆ. 12.53 ಲಕ್ಷ ರೂ. ವೆಚ್ಚದಲ್ಲಿ ಪ್ರತಿ ಜನೌಷಧ ಮಳಿಗೆ ಸ್ಥಾಪಿಸಲಾಗುತ್ತದೆ. ಪ್ರಯಾಣಿಕರಿಗೆ ಕಡಿಮೆ ದರದಲ್ಲಿ, ಜನರಿಕ್‌ ಔಷಧ ಲಭ್ಯವಾಗುವಂತೆ ಮಾಡುವುದು ಇದರ ಉದ್ದೇಶ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾಗಿ ಬಿಸ್ನೆಸ್‌ ಟುಡೆ ವರದಿ ಮಾಡಿದೆ.

ಇದನ್ನೂ ಓದಿ – ಐರಾವತ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದ ಕೆಎಸ್‌ಆರ್‌ಟಿಸಿ

Leave a Comment