ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲು ಎರಡು ದಿನ 100 ನಿಮಿಷ ತಡ, ಕಾರಣವೇನು?

ರೈಲ್ವೆ ಸುದ್ದಿ: ಮಂದಗೆರೆ ರೈಲ್ವೆ (Train) ಯಾರ್ಡ್‌ನಲ್ಲಿ ಸುರಕ್ಷತಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆಪ್ಟೆಂಬರ್ 23 ಮತ್ತು 24 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ರೈಲು ಪ್ರತಿದಿನ ಬೆಳಗ್ಗೆ 10.15ಕ್ಕೆ ಮೈಸೂರಿನಿಂದ ಹೊರಟು ಸಂಜೆ 4.40ಕ್ಕೆ ಶಿವಮೊಗ್ಗ ನಿಲ್ದಾಣ ತಲುಪುತ್ತಿತ್ತು. ಆದರೆ ಸೆ.23 ಮತ್ತು 24ರಂದು 100 ನಿಮಿಷ ತಡವಾಗಿ ಶಿವಮೊಗ್ಗ ತಲುಪಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಳೆಯಿಂದ ತುಸು ತಂಪಾದ ವಾತಾವರಣ, ಮುಂದುವರೆಯುತ್ತಾ ರಣ ಬಿಸಿಲಿನ ಅಬ್ಬರ?

JNNCE-Admission-Advt-scaled

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 23, 2025 at 8:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 23, 2025

Leave a Comment