ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಸ್ಲೀಪರ್ ಬೋಗಿ, 2 ದಿನಕ್ಕೆ ಸೀಮಿತ, ಕಾರಣವೇನು?

SHIVAMOGGA LIVE NEWS | 22 DECEMBER 2022

ಶಿವಮೊಗ್ಗ : ಕ್ರಿಸ್ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ (additional coach) ಅಳವಡಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ – ಮೈಸೂರು – ಶಿವಮೊಗ್ಗ – ತಾಳಗುಪ್ಪ ಮಧ್ಯೆ ಎಷ್ಟು ರೈಲುಗಳು ಸಂಚರಿಸುತ್ತಿವೆ? ಟೈಮಿಂಗ್ ಏನು?

ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನಲ್ಲಿ ಡಿ.23 ಮತ್ತು 24ರಂದು ಹೆಚ್ಚುವರಿ ಸ್ಲೀಪರ್ ಬೋಗಿ ಅಳವಡಿಸಲಾಗುತ್ತಿದೆ. ಇನ್ನು ರೈಲು ಸಂಖ್ಯೆ 16228 ತಾಳಗುಪ್ಪ – ಮೈಸೂರು ರೈಲಿನಲ್ಲಿ ಡಿ.25 ಮತ್ತು 26ರಂದು ಹೆಚ್ಚುವರಿ ಸ್ಲೀಪರ್ ಬೋಗಿ (additional coach) ಅಳವಡಿಸಲಾಗುತ್ತಿದೆ.

Shimoga nanjappa hospital

Leave a Comment