ರಥೋತ್ಸವ ಹಿನ್ನೆಲೆ, ಮೈಸೂರು – ತಾಳಗುಪ್ಪ ರೈಲು ಒಂದು ನಿಮಿಷ ನಿಲುಗಡೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 16 FEBRUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

RAILWAY NEWS : ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಪ್ರಯುಕ್ತ ರೈಲು ಸಂಖ್ಯೆ ಮೈಸೂರು – ತಾಳಗುಪ್ಪ – ಮೈಸೂರು ಇಂಟರ್  ಸಿಟಿ ಎಕ್ಸ್ ಪ್ರೆಸ್ ರೈಲನ್ನು ಫೆಬ್ರವರಿ 21 ರಿಂದ 28ರವರೆಗೆ ಮಂಡ್ಯ ಜಿಲ್ಲೆ ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಒದಗಿಸಲು ನಿಗದಿಪಡಿಸಲಾಗಿದೆ. ರಥೋತ್ಸವದಲ್ಲಿ ಭಾಗವಹಿಸುವ ಭಕ್ತರ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಇಂಟರ್  ಸಿಟಿ ಎಕ್ಸ್ ಪ್ರೆಸ್ ರೈಲು ಅಕ್ಕಿಹೆಬ್ಬಾಳು ನಿಲ್ದಾಣಕ್ಕೆ ಬೆಳಿಗ್ಗೆ 6.55ಕ್ಕೆ ಆಗಮಿಸಿ, 6.56ಕ್ಕೆ ಹೊರಡಲಿದೆ.

ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಇಂಟರ್‌ ಸಿಟಿ ಎಕ್ಸ್ ಪ್ರೆಸ್ ರೈಲು ಅಕ್ಕಿಹೆಬ್ಬಾಳು ನಿಲ್ದಾಣಕ್ಕೆ  ರಾತ್ರಿ 8.44ಕ್ಕೆ ಆಗಮಿಸಿ, 8.45ಕ್ಕೆ ಹೊರಡಲಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ರಾಜ್ಯ ಬಜೆಟ್‌ನಲ್ಲಿ ಏನೇನೆಲ್ಲ ಘೋಷಣೆಯಾಗಿದೆ? ಇಲ್ಲಿದೆ ಲಿಸ್ಟ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment