ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
RAILWAY NEWS, 18 OCTOBER 2024 : ಬಾಗೇಶಪುರ ಮತ್ತು ಕೋರವಂಗಲ ಸೆಕ್ಷನ್ ಮಧ್ಯೆ ಹಳಿ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮೈಸೂರು – ತಾಳಗುಪ್ಪ ನಡುವಿನ ಕುವೆಂಪು ಎಕ್ಸ್ಪ್ರೆಸ್ ರೈಲನ್ನು (Train) ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಕ್ಟೋಬರ್ 19, 21, 23, 26, 28, 30, ನವೆಂಬರ್ 2, 4, 6, 9, 11, 13, 16, 18, 20, 23, 25, 27, 30, ಡಿಸೆಂಬರ್ 2, 4, 7, 9, 11, 14, 16 ಮತ್ತು 18ರಂದು ಕುವೆಂಪು ಎಕ್ಸ್ಪ್ರೆಸ್ ರೈಲನ್ನು ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ » ಮಲೆನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು, ಸತ್ಯಾಗ್ರಹಕ್ಕೆ ದಿನಾಂಕ ಫಿಕ್ಸ್