ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 NOVEMBER 2023
RAILWAY NEWS : ತಾಳಗುಪ್ಪ ಮತ್ತು ಶಿವಮೊಗ್ಗದಿಂದ ಮೈಸೂರಿಗೆ ನೇರ ರೈಲು ಸಂಪರ್ಕವಿದೆ. ಮಲೆನಾಡಿನೊಂದಿಗೆ ಅರಮನೆ ನಗರಿಯನ್ನು ಸಂಪರ್ಕಿಸುವ ನಾಲ್ಕು ರೈಲುಗಳಿವೆ. ಯಾವೆಲ್ಲ ರೈಲುಗಳು ಯಾವ ಟೈಮ್ಗೆ ಸಂಚರಿಸುತ್ತವೆ?
ಶಿವಮೊಗ್ಗ TO ಮೈಸೂರು ರೈಲುಗಳು
ತಾಳಗುಪ್ಪ – ಶಿವಮೊಗ್ಗ – ಮೈಸೂರು ಕುವೆಂಪು ಎಕ್ಸ್ಪ್ರೆಸ್ – ರೈಲು ಸಂಖ್ಯೆ 16221 – ತಾಳಗುಪ್ಪದಿಂದ ಬೆಳಗ್ಗೆ 6.15ಕ್ಕೆ ಹೊರಡಲಿದೆ. ಶಿವಮೊಗ್ಗದಿಂದ ಬೆಳಗ್ಗೆ 8.20ಕ್ಕೆ ಹೊರಡಲಿದೆ. ಮಧ್ಯಾಹ್ನ 3.35ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ.
ಶಿವಮೊಗ್ಗ – ಮೈಸೂರು ಎಕ್ಸ್ಪ್ರೆಸ್ – ರೈಲು ಸಂಖ್ಯೆ 16226 – ಶಿವಮೊಗ್ಗದಿಂದ ಬೆಳಗ್ಗೆ 11.15ಕ್ಕೆ ಹೊರಡಲಿದೆ. ಸಂಜೆ 4.50ಕ್ಕೆ ಮೈಸೂರು ತಲುಪಲಿದೆ.
ತಾಳಗುಪ್ಪ – ಮೈಸೂರು ಇಂಟರ್ಸಿಟಿ – ರೈಲು ಸಂಖ್ಯೆ 16205 – ತಾಳಗುಪ್ಪದಿಂದ ಮಧ್ಯಾಹ್ನ 3 ಗಂಟೆಗೆ ಹೊರಡಲಿದೆ. ಸಂಜೆ 4.50ಕ್ಕೆ ಶಿವಮೊಗ್ಗದಿಂದ ಹೊರಡಲಿದೆ. ರಾತ್ರಿ 10.15ಕ್ಕೆ ಮೈಸೂರು ನಿಲ್ದಾಣ ತಲುಪಲಿದೆ.
ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ – ರೈಲು ಸಂಖ್ಯೆ 16228 – ತಾಳಗುಪ್ಪದಿಂದ ರಾತ್ರಿ 9 ಗಂಟೆಗೆ ಹೊರಡಲಿದೆ. ಶಿವಮೊಗ್ಗದಿಂದ ರಾತ್ರಿ 11 ಗಂಟೆಗೆ ಹೊರಡಲಿದೆ. ಬೆಳಗ್ಗೆ 5.05ಕ್ಕೆ ಬೆಂಗಳೂರಿನಿಂದ ಹೊರಡಲಿದೆ. ಬೆಳಗ್ಗೆ 8.20ಕ್ಕೆ ಮೈಸೂರು ತಲುಪಲಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ಬೆಂಗಳೂರು ರೈಲು ಟೈಮಿಂಗ್, ಎಷ್ಟು ರೈಲುಗಳಿವೆ? ಟೈಮಿಂಗ್ ಏನೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






