ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರೈಲ್ವೆ ಸುದ್ದಿ: ಪ್ರಯಾಣಿಕರ ದಟ್ಟಣೆ ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (Special Train) ರೈಲನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ

» ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು

ಜುಲೈ 25ರಂದು ರಾತ್ರಿ 10:30ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ.

June-2025-Report-Shivamogga-Live-New-New.

ಮಾರ್ಗಮಧ್ಯೆ, ಈ ರೈಲು ತುಮಕೂರು (11:18/11:20 PM), ತಿಪಟೂರು (00:13/00:15 AM), ಅರಸೀಕೆರೆ (00:33/00:38 AM), ಬೀರೂರು (01:13/01:15 AM), ತರೀಕೆರೆ (01:43/01:45 AM), ಭದ್ರಾವತಿ (02:00/02:02 AM), ಶಿವಮೊಗ್ಗ ಟೌನ್ (02:20/02:25 AM), ಆನಂದಪುರಂ (03:10/03:12 AM) ಮತ್ತು ಸಾಗರ ಜಂಬಗಾರು (03:35/03:37 AM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

» ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್ ಪ್ರೆಸ್ ವಿಶೇಷ ರೈಲು

ಜುಲೈ 26ರಂದು ಬೆಳಿಗ್ಗೆ 8.15ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 04:50 ಗಂಟೆಗೆ ಯಶವಂತಪುರ ತಲುಪಲಿದೆ.

Electric-Locomotive-train-for-Shimoga

ಮಾರ್ಗಮಧ್ಯೆ, ಈ ರೈಲು ಸಾಗರ ಜಂಬಗಾರು (08:30/08:32 AM), ಆನಂದಪುರಂ (09:00/09:02 AM), ಶಿವಮೊಗ್ಗ ಟೌನ್ (09:45/09:50 AM), ಭದ್ರಾವತಿ (10:15/10:17 AM), ತರೀಕೆರೆ (10:30/10:32 AM), ಬೀರೂರು (11:00/11:02 AM), ಅರಸೀಕೆರೆ (12:00/12:10 PM), ತಿಪಟೂರು (12:28/12:30 PM) ಮತ್ತು ತುಮಕೂರು (03:18/03:20 PM) ನಿಲ್ದಾಣಗಳಲ್ಲಿ ಆಗಮಿಸಿ, ನಿರ್ಗಮಿಸಲಿದೆ.

ಈ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ 1 ಎಸಿ ಟು ಟೈರ್, 2 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 5 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment