ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 NOVEMBER 2023
SHIMOGA : ಶಿವಮೊಗ್ಗ – ತುಮಕೂರು ರೈಲು ಸೇರಿ 6 ರೈಲುಗಳ ಸಂಚಾರವನ್ನು ನ.15 ಮತ್ತು 16ರಂದು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವೆಲ್ಲ ರೈಲು ಯಾವಾಗ ಸಂಚಾರ ರದ್ದು?
ನ.15ರಂದು ರದ್ದಾದ ರೈಲುಗಳು
ಮೈಸೂರು – ಚಾಮರಾಜನಗರ (ರೈಲು ಸಂಖ್ಯೆ 07327), ಚಾಮರಾಜನಗರ – ತುಮಕೂರು (ರೈಲು ಸಂಖ್ಯೆ 07345), ತುಮಕೂರು – ಶಿವಮೊಗ್ಗ (ರೈಲು ಸಂಖ್ಯೆ 16567).
ನ.16ರಂದು ರದ್ದಾದ ರೈಲುಗಳು
ಶಿವಮೊಗ್ಗ – ತುಮಕೂರು (ರೈಲು ಸಂಖ್ಯೆ 16568), ತುಮಕೂರು – ಚಾಮರಾಜನಗರ (ರೈಲು ಸಂಖ್ಯೆ 07346), ಚಾಮರಾಜನಗರ – ಮೈಸೂರು (07328) ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಸೀನಿಯರ್ ಡಿವಿಷನಲ್ ಕಮರ್ಷಿಯಲ್ ಮ್ಯಾನೇಜರ್ ಜೆ.ಲೋಹಿತೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಗುಡ್ ನ್ಯೂಸ್, ವಂದೇ ಭಾರತ್ ರೀತಿಯ ಮತ್ತೊಂದು ರೈಲು ರೆಡಿ, ಟಿಕೆಟ್ ದರ ಕಡಿಮೆ, ಹೇಗಿದೆ ಹೊಸ ರೈಲು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















