ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೀರೂರು – ಶಿವಪುರ, ಬೀರೂರು – ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್ಗಳ ಮಧ್ಯೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್.ಎಚ್.-206 ರಲ್ಲಿ ಎನ್ಎಚ್ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟ್ರಿಂಗ್ ಗರ್ಡರ್ ಅಳವಡಿಸುವ ಕಾರ್ಯ ನಡೆಸಲಾಗುತ್ತಿದೆ. (Trains)
ಕಾಮಗಾರಿಯ ಹಿನ್ನಲೆ ಕೆಲವು ರೈಲುಗಳು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳನ್ನು ಮಾರ್ಗ ಮಧ್ಯೆ ನಿಯಂತ್ರಣ ಮಾಡಲಾಗುತ್ತದೆ ಹಾಗೂ ಮರುನಿಗದಿಗೊಳ್ಳುತ್ತವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರದ್ದುಪಡಿಸಿದ ರೈಲುಗಳು
- ರೈಲು ಸಂಖ್ಯೆ. 16567 ತುಮಕೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ – ಸೆಪ್ಟಂಬರ್ 1, 8, 14 ಮತ್ತು 15 ರಂದು ರದ್ದು.
- ರೈಲು ಸಂಖ್ಯೆ. 16568 ಶಿವಮೊಗ್ಗ ಟೌನ್ – ತುಮಕೂರು ಎಕ್ಸ್ಪ್ರೆಸ್ ಸೆಪ್ಟೆಂಬರ್ 1, 2, 9, 15 ಮತ್ತು 16 ರಂದು ರದ್ದು.
- ರೈಲು ಸಂಖ್ಯೆ. 16214 ಎಸ್ಎಸ್ಎಸ್ ಹಬ್ಬಳ್ಳಿ – ಅರಸೀಕೆರೆ ಎಕ್ಸ್ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು.
- ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು.
- ರೈಲು ಸಂಖ್ಯೆ. 12089 ಕೆಎಸ್ಆರ್ ಬೆಂಗಳೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು.
- ರೈಲು ಸಂಖ್ಯೆ. 12090 ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು.
[su_divider top=”no” style=”dotted” divider_color=”#b8b8b8″ link_color=”#000000″ margin=”10″]
ಮರುನಿಗದಿಪಡಿಸಿದ ರೈಲುಗಳು
- ರೈಲು ಸಂಖ್ಯೆ. 12090 ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ಶಿವಮೊಗ್ಗ ಟೌನ್ ನಿಂದ ಸೆಪ್ಟೆಂಬರ್ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 75 ನಿಮಿಷ ತಡವಾಗಿ ಹೊರಡಲಿದೆ.
- ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್ಪ್ರೆಸ್ ಅರಸೀಕೆರೆಯಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 45 ನಿಮಿಷ ತಡವಾಗಿ ಹೊರಡಲಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]
ನಿಯಂತ್ರಿತ ರೈಲುಗಳು
- ರೈಲು ಸಂಖ್ಯೆ. 20652 ತಾಳಗುಪ್ಪ – ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 75 ನಿಮಿಷ ನಿಯಂತ್ರಿಸಲಾಗುವುದು.
- ರೈಲು ಸಂಖ್ಯೆ. 56272 ಚಿಕ್ಕಮಗಳೂರು – ಶಿವಮೊಗ್ಗ ಟೌನ್ ಪ್ಯಾಸೆಂಜರ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 30 ನಿಮಿಷ ನಿಯಂತ್ರಿಸಲಾಗುವುದು.
ಇದನ್ನೂ ಓದಿ » ತೀರ್ಥಹಳ್ಳಿಯ ವ್ಯಕ್ತಿಗೆ 20 ವರ್ಷ ಜೈಲು, ₹75,000 ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಏನಿದು ಪ್ರಕರಣ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















