ಟೆಕ್ ನ್ಯೂಸ್: ಸೋಶಿಯಲ್ ಮೀಡಿಯಾ X (ಟ್ವಿಟರ್) ಮತ್ತು ಅದರ AI ಚಾಟ್‌ಬಾಟ್ Grok ಅನ್ನು ಆಪ್ ಸ್ಟೋರ್‌ಗಳಿಂದ ತೆಗೆದುಹಾಕುವಂತೆ ಅಮೆರಿಕದ ಸೆನೆಟರ್‌ಗಳು ಆಪಲ್ ಮತ್ತು ಗೂಗಲ್ ಸಂಸ್ಥೆಗಳಿಗೆ ಪತ್ರ ಬರೆದಿದ್ದಾರೆ. ಇದಕ್ಕೆ X ಸಂಸ್ಥೆಯ ಮಾಲೀಕ ಎಲಾನ್ ಮಸ್ಕ್ ತೀವ್ರವಾಗಿ ತಿರುಗೇಟು ನೀಡಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅಮೆರಿಕ ಸೆನಟರ್‌ಗಳ ವಾದವೇನು?
X ಮತ್ತು Grok ಅಪ್ಲಿಕೇಶನ್‌ಗಳು ತಪ್ಪು ಮಾಹಿತಿ ಹರಡುತ್ತಿವೆ. ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ಸೆನೆಟರ್‌ಗಳು ಆರೋಪಿಸಿದ್ದಾರೆ. ಈ ಹಿನ್ನೆಲೆ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ನಿಂದ ಇವುಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ » ಸೂಡೂರು ಬಳಿ ಅಪಘಾತ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಸಾವು, ಹೇಗಾಯ್ತು ಘಟನೆ?
ಮಸ್ಕ್ ತಿರುಗೇಟು ಏನು?
ಸೆನೆಟರ್‌ಗಳ ಈ ಕ್ರಮಕ್ಕೆ X ಮಾಲೀಕ ಎಲೋನ್ ಮಸ್ಕ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ‘ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆʼ ಎಂದು ಅವರು ಟೀಕಿಸಿದ್ದಾರೆ. ಅಮೆರಿಕದ ರಾಜಕೀಯ ವಲಯದಲ್ಲಿ ಈ ವಿಚಾರ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯೆ ವೈಮನಸು ಮೂಡಿದಾಗಿನಿಂದ ಎಲಾನ್ ಮಸ್ಕ್ ಉದ್ಯಮಗಳ ಮೇಲೆ ಅಲ್ಲಿನ ಆಡಳಿತ ಕೆಂಗಣ್ಣು ಬೀರಿವೆ. ಅದರ ಮುಂದುವರೆದ ಭಾಗವಾಗಿ ಈ ಕ್ರಮ ಎಂದು ವರದಿಯಾಗಿದೆ.
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






