ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2023
BANGALORE : ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳಿದ್ದರೆ 15 ದಿನದೊಳಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಎಸ್ಸೆಸ್ಸೆಲ್ಸಿ ವೇಳಾಪಟ್ಟಿ
ಪಿಯುಸಿ ವೇಳಾಪಟ್ಟಿ
ಆಕ್ಷೇಪಣೆಗೆ ಅವಕಾಶ
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಡಿ.15ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳಿದ್ದಲ್ಲಿ [email protected] ಗೆ ಅಥವಾ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು 560003 ಇಲ್ಲಿಗೆ ಕಳುಹಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
ಇದನ್ನೂ ಓದಿ – ಫೇಸ್ಬುಕ್ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್, ಆರೋಪ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?
ಶಿವಮೊಗ್ಗ ಲೈವ್.ಕಾಂ