SHIVAMOGGA LIVE NEWS | 1 OCTOBER 2023
SHIMOGA : ಈದ್ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಕಲ್ಲು ತೂರಾಟವಾಗಿದೆ. ಸಂಜೆ ವೇಳೆ ಘಟನೆ ಸಂಭವಿಸಿದೆ. ವಾಹನಗಳು, ಮನೆಗಳು, ಪೊಲೀಸರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಈ ಹಿನ್ನೆಲೆ ರಾಗಿಗುಡ್ಡದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಕಲ್ಲು ತೂರಾಟ ಸಂಬಂಧ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ – ರಾಗಿಗುಡ್ಡದಲ್ಲಿ ಕಟೌಟ್ ವಿಚಾರವಾಗಿ ಗೊಂದಲ, ಸ್ಥಳಕ್ಕೆ ಎಸ್ಪಿ ಭೇಟಿ, ಪರಿಸ್ಥಿತಿ ಶಾಂತ, ಏನೇನಾಯ್ತು?
