ರಾಗಿಗುಡ್ಡ, ಕುವೆಂಪು ನಗರ ಸಮೀಪ ಕೆರೆ ಬಳಿ ಯುವಕನ ಅರೆಸ್ಟ್

crime name image

SHIVAMOGGA LIVE NEWS | 4 ಮಾರ್ಚ್ 2022 ರಾಗಿಗುಡ್ಡ ಸಮೀಪ ಕೆರೆ ಬಳಿ ಗಾಂಜಾ ಸೇವನೆ ಮಾಡಿ ಕುಳಿತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ರಾಗಿಗುಡ್ಡ ನಿವಾಸಿ ಸಚಿನ್ ಅಲಿಯಾಸ್ ಸೈಕ್ (24) ಎಂಬಾತನನ್ನು ಬಂಧಿಸಲಾಗಿದೆ. ರಾಗಿಗುಡ್ಡ ಮತ್ತು ಕುವೆಂಪು ನಗರ ಮಧ್ಯದ ಕೆರೆ ಬಳಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಸಚಿನ್ ಕಂಡಿದ್ದಾನೆ. ಆತನನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಚಿನ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿದೆ. ಶಿವಮೊಗ್ಗ … Read more

ಇವತ್ತಿನ ಅಡಕೆ ಧಾರಣೆ | 4 ಮಾರ್ಚ್ 2022

Areca Price in Shimoga APMC

SHIVAMOGGA LIVE NEWS | 4 ಮಾರ್ಚ್ 2022 ಶಿವಮೊಗ್ಗ ಸೇರಿದಂತೆ ರಾಜ್ಯಾದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 18159 34099 ಬೆಟ್ಟೆ 45000 51089 ರಾಶಿ 41609 45658 ಸರಕು 50069 77050 ಹೊಸನಗರ ಮಾರುಕಟ್ಟೆ ಕೆಂಪುಗೋಟು 28500 33499 ಚಾಲಿ 31609 36629 ಬಿಳೆ ಗೋಟು 20709 26599 ರಾಶಿ 40610 46439 ಭದ್ರಾವತಿ ಮಾರುಕಟ್ಟೆ ರಾಶಿ 44899 45899 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 25799 32399 ಕೋಕ … Read more

ನಾಳೆ ಶಿಕಾರಿಪುರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

Basavaraja-Bommai-CM-Chief-Minister

SHIVAMOGGA LIVE NEWS | 4 ಮಾರ್ಚ್ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ.5ರಂದು ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಶಿಕಾರಿಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. ಮಧ್ಯಾಹ್ನ 12.20ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಕಾರಿಪುರದ ಹೆಲಿಪ್ಯಾಡ್’ನಲ್ಲಿ ಲ್ಯಾಂಡ್ ಆಗಲಿದ್ದಾರೆ. ಹಳೇ ಸಂತೆ ಮೈದಾನದ ಶ್ರೀ ಮಾರಿಕಾಂಬ ರಂಗಮಂದಿರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬದ … Read more

BREAKING NEWS | ಶಿವಮೊಗ್ಗದಲ್ಲಿ ಇವತ್ತಿನಿಂದ ನಿಷೇಧಾಜ್ಞೆ ಸಡಿಲ, ಮದ್ಯದ ಅಂಗಡಿಗಳಿಗೆ ಪ್ರತ್ಯೇಕ ಕಂಡೀಷನ್

Shimoga-City-MRS-Drone-Shot

SHIVAMOGGA LIVE NEWS | 4 ಮಾರ್ಚ್ 2022 ಶಿವಮೊಗ್ಗ ನಗರಲ್ಲಿ ನಿಷೇಧಾಜ್ಞೆ ಅವಧಿಯನ್ನು ಸಡಿಲಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಮದ್ಯದ ಅಂಗಡಿಗಳಿಗೆ ಮಾತ್ರ ಪ್ರತ್ಯೇಕ ಸೂಚನೆ ನೀಡಲಾಗಿದೆ. ‘ಶಿವಮೊಗ್ಗದಲ್ಲಿ ಇವತ್ತಿನಿಂದ ನಿಷೇಧಾಜ್ಞೆ ಅವಧಿ ಸಡಿಲಗೊಳಿಸಲಾಗಿದೆ. ಆದರೆ ಮದ್ಯದ ಅಂಗಡಿಗಳನ್ನು ಮಾತ್ರ ಸಂಜೆ 7 ಗಂಟೆಯೊಳಗೆ ಮುಚ್ಚಬೇಕು’ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ ವೇಳೆ ಮೇಯರ್ ಟೇಬಲ್ ಮುಂದೆ ಪ್ರತಿಭಟನೆ, ಕಾರಣವೇನು?

JDS-Congress-Protest-During-Palike-Budget

SHIVAMOGGA LIVE NEWS | 4 ಮಾರ್ಚ್ 2022 ಕಳೆದ ಎರಡು ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೊಳಿಸದೆ ಹೊಸ ಬಜೆಟ್ ಮಂಡನೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ವೇಳೆ ಎರಡೂ ಪಕ್ಷಗಳ ಕಾರ್ಪೊರೇಟರ್’ಗಳು ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೇಯರ್ ಟೇಬಲ್ ಮುಂದೆ ಆಕ್ರೋಶ ಆರಂಭದಲ್ಲಿ ತಮ್ಮ ಸ್ಥಾನದಲ್ಲಿ ನಿಂತು ಜೆಡಿಎಸ್, ಕಾಂಗ್ರೆಸ್ … Read more

ಗೋಪಾಳದಲ್ಲಿ ವಾಕಿಂಗ್ ತೆರಳಿದ್ದ ವೆಂಕಟೇಶ್ ಮೇಲೆ ಹಲ್ಲೆ ಕೇಸ್, ಇಬ್ಬರು ವಶಕ್ಕೆ

Arrest News Graphics

ಶಿವಮೊಗ್ಗದ ಗೋಪಾಳದಲ್ಲಿ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆದ ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ರಂಗನಾಥ ಬಡಾವಣೆಯ ಸಲ್ಮಾನ್ (20), ಅಣ್ಣಾನಗರದ ಸೈಯದ್ ಸುಬಾನ್ (18) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಅಸ್ಲಾಂ ಎಂಬಾತನಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ವಾಕಿಂಗ್ ಹೋದವರ ಮೇಲೆ ಹಲ್ಲೆ ಪದ್ಮಾ ಟಾಕೀಸ್ ಬಳಿ ವೆಂಕಟೇಶ್ ಎಂಬುವವರು ನಾಯಿ ಹಿಡಿದುಕೊಂಡು ವಾಕಿಂಗ್ ತೆರಳುತ್ತಿದ್ದರು. ಈ ವೇಳೆ ಅವರ ಮೇಲೆ ಸಲ್ಮಾನ್, ಸೈಯದ್ … Read more

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಯಾವ್ಯಾವುದಕ್ಕೆ ಎಷ್ಟು ಮೀಸಲು, ಯಾವ ವಾರ್ಡ್’ಗೆ ಏನೇನು ಸಿಕ್ತು?

mahanagara palike budget anitha ravishankar

SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗ ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಿದೆ. ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಇವತ್ತು ಬಜೆಟ್ ಮಂಡಿಸಿದರು. ಹಿಂದಿನ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆ ಹಲವು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಮೇಯರ್ ಸುನೀತಾ ಅಣ್ಣಪ್ಪ ಅಧ್ಯಕ್ಷತೆಯಲ್ಲಿ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ಮಾಡಲಾಯಿತು. ಬಜೆಟ್ ವಿಶೇಷತೆಗಳೇನು? ಪ್ರಣಿಗಳ ಚಿತಾಗಾರ : ನಗರದಲ್ಲಿ ಅಪಘಾತಕ್ಕೀಡಾಗಿ, ಅನಾರೋಗ್ಯಕ್ಕೆ ತುತ್ತಾಗುವ ಪ್ರಾಣಿಗಳ ಔಷಧೋಪಚಾರ ನೀಡಲು ಪ್ರಾಣಿಗಳ ತಂಗುದಾಣ. … Read more

ಶಿವಮೊಗ್ಗದಲ್ಲಿ ವಾಕಿಂಗ್ ತೆರಳಿದ್ದ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಸಂಸದ ಸೇರಿ ಹಲವರು ಆಸ್ಪತ್ರೆಗೆ ದೌಡು

Attack-on-a-person-in-Gopala-in-Shimoga

SHIVAMOGGA LIVE NEWS | 3 ಮಾರ್ಚ್ 2022 ಸಾಕು ನಾಯಿ ಕರೆದುಕೊಂಡು ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಗೋಪಾಳದ ಪದ್ಮಾ ಟಾಕೀಸ್ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ಸ್ಥಳೀಯರಾದ ವೆಂಕಟೇಶ್ ಅವರ ಮೇಲೆ ಹಲ್ಲೆಯಾಗಿದೆ. ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. … Read more

ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್, ಗರಿಗೆದರಿದ ನಿರೀಕ್ಷೆ

Mahanagara-Palike-Shimoga

SHIVAMOGGA LIVE NEWS | 3 ಮಾರ್ಚ್ 2022 ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡನೆಯಾಗಲಿದೆ. ಮೇಯರ್ ಸುನೀತಾ ಅಣ್ಣಪ್ಪ ಅವರ ಆಡಳಿತದ ಬಜೆಟ್ ಕುರಿತು ಜನರಲ್ಲಿ ಹಲವು ನಿರೀಕ್ಷೆ ಇದೆ. ಪಾಲಿಕೆ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ವಿಧಾನ ಸಭೆ ಚುನಾವಣೆಗೂ ಮುನ್ನ ಮಂಡನೆ ಆಗುತ್ತಿರುವ ಬಜೆಟ್ ಆಗಿರುವುದರಿಂದ ಸಹಜವಾಗಿಯೇ ನಿರೀಕ್ಷೆಗಳು ಗರಿಗೆದರಿವೆ. ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಗೆ ಒಳಪಡದ ವಾರ್ಡ್’ಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ … Read more

ಇವತ್ತಿನ ಅಡಕೆ ಧಾರಣೆ | 3 ಮಾರ್ಚ್ 2022

Areca Price in Shimoga APMC

SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 18000 34219 ಬೆಟ್ಟೆ 47219 52069 ರಾಶಿ 43169 46199 ಸರಕು 52069 76530 ಸಾಗರ ಮಾರುಕಟ್ಟೆ ಕೆಂಪುಗೋಟು 22969 37199 ಕೋಕ 19699 28969 ಚಾಲಿ 28699 37629 ಬಿಳೆ ಗೋಟು 11099 26969 ರಾಶಿ 32121 46129 ಸಿಪ್ಪೆಗೋಟು 5890 18889 ಸಿದ್ದಾಪುರ ಮಾರುಕಟ್ಟೆ ಕೆಂಪುಗೋಟು 28989 32499 … Read more