ಭಾನುವಾರವು ಖರೀದಿ ಜೋರು, ನಗರದಲ್ಲಿ ಜನ ಸಂಚಾರ ಸಹಜ ಸ್ಥಿತಿಗೆ, ಹೇಗಿದೆ ಇವತ್ತಿನ ಪರಿಸ್ಥಿತಿ?

Shimoga-City-Normalcy-After-144-Section

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಫೆಬ್ರವರಿ 2022 ನಿಷೇಧಾಜ್ಞೆ ಸಡಿಲಗೊಂಡ ಹಿನ್ನೆಲೆ ಎರಡನೆ ದಿನವು ಶಿವಮೊಗ್ಗ ನಗರದಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಿದೆ. ಅಗತ್ಯ ವಸ್ತುಗಳ ಖರೀದಿಗೆ ಬಿರುಸುಗೊಂಡಿದೆ. ಬೆಳಗ್ಗೆ 6 ಗಂಟೆಯಿಂದ ನಿಷೇಧಾಜ್ಞೆಗೆ ರಿಲೀಫ್ ನೀಡಲಾಗಿದೆ. ಹೂವು, ಹಣ್ಣು, ತರಕಾರಿ, ದಿನಸಿ ಖರೀದಿ ಮಾಡುತ್ತಿದ್ದಾರೆ. ಭಾನುವಾರ ಆಗಿರುವುದರಿಂದ ಮೀನು, ಮಾಂಸ ಖರೀದಿ ಕೂಡ ಜೋರಿದೆ. ಸಂಜೆ 4 ಗಂಟೆಗೆ ಪುನಃ ನಿಷೇಧಾಜ್ಞೆ ಜಾರಿಗೊಳ್ಳಲಿದೆ. ಆದ್ದರಿಂದ ಮೀನು, ಮಾಂಸ ಖರೀದಿಗೆ ಬೆಳಗ್ಗೆಯಿಂದಲೆ ಜನ … Read more

ಶಿವಮೊಗ್ಗ ನಗರ ಮತ್ತೆ ಸ್ಥಬ್ಧ, ಭಾನುವಾರ ಬೆಳಗ್ಗೆವರೆಗೆ ನಿಷೇಧಾಜ್ಞೆ

Shimoga-City-During-Curfew-Harsha-Murder-case

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022 ನಿಷೇಧಾಜ್ಞೆ ಸಡಿಲಿಕೆ ಅವಧಿ ಪೂರ್ಣಗೊಂಡ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅಂಗಡಿಗಳ ಬಾಗಿಲು ಬಂದ್ ಮಾಡಿಸಲಾಯಿತು. ಸಂಜೆ 4 ಗಂಟೆ ಬಳಿಕ ಎಲ್ಲಾ ವ್ಯಾಪಾರ, ವಹಿವಾಟಿಗೆ ನಿರ್ಬಂಧ ವಿಧಿಸಲಾಯಿತು. ಗಾಂಧಿ ಬಜಾರ್, ಬಿ.ಹೆಚ್.ರಸ್ತೆ, ನೆಹರೂ ರಸ್ತೆ, ದುರ್ಗಿಗುಡಿ ಸೇರಿದಂತೆ ವಿವಿಧೆಡೆ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಮೈಕ್ ಮೂಲ ಮಾಹಿತಿ ನೀಡಿದರು. ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ … Read more

ಶಿವಮೊಗ್ಗದಲ್ಲಿ ರಸ್ತೆಗಿಳಿದ ಸಿಟಿ ಬಸ್, ನಿಟ್ಟುಸಿರು ಬಿಟ್ಟ ಖಾಸಗಿ ಬಸ್ ಮಾಲೀಕರು

KSRTC-Bus-After-Curfew-In-Shimoga-city

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022 ಕರ್ಫ್ಯೂ ಸಡಿಲಗೊಳಿಸಿದ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹಳಿಗೆ ಬಂದಿದೆ. ನಗರ ಸಾರಿಗೆ ಬಸ್ಸುಗಳು ಸಂಚಾರ ಆರಂಭಿಸಿವೆ. KSRTC ಮತ್ತು ಖಾಸಗಿ ಬಸ್ಸುಗಳಲ್ಲಿ ಹೆಚ್ಚು ಪ್ರಯಾಣಿಕರು ಕಾಣಿಸುತ್ತಿದ್ದಾರೆ. ಸೋಮವಾರದಿಂದ ಶಿವಮೊಗ್ಗ ನಗರ ಸಾರಿಗೆ ಬಸ್ಸುಗಳು ಸಂಚಾರ ನಿಲ್ಲಿಸಿದ್ದವು. ಇವತ್ತು ಬೆಳಗ್ಗೆಯಿಂದ ಬಸ್ ಸಂಚಾರ ಪುನಾರಂಭವಾಗಿದೆ. ನಗರದ ವಿವಿಧೆಡೆ ಬಸ್ಸುಗಳು ಸಂಚರಿಸಿದವರು. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಾಂಧಿ ಬಜಾರ್ ಸೇರಿದಂತೆ ವಿವಿಧ ಮಾರುಕಟ್ಟೆಗೆ … Read more

ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಸಡಿಲ, ಗಾಂಧಿ ಬಜಾರ್ ಹೇಗಿದೆ? ಉಳಿದೆಡೆಯ ಸ್ಥಿತಿ ಏನು?

Curfew-Relax-in-Shimoga-city-gandhi-bazaar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022 ನಿಷೇಧಾಜ್ಞೆ ಸಡಿಲಗೊಳಿಸಿದ್ದರಿಂದ ಶಿವಮೊಗ್ಗ ನಗರ ಇವತ್ತು ಸಹಜ ಸ್ಥಿತಿಗೆ ಮರಳಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗ ನಗರದಲ್ಲಿ ಇವತ್ತು ಬೆಳಗ್ಗೆಯಿಂದ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೆ ವ್ಯಾಪಾರ, ವಹಿವಾಟು ಆರಂಭವಾಗಿದೆ. ತರಕಾರಿ, ಹಣ್ಣು, ಹೂವು, ದಿನಸಿ ವ್ಯಾಪಾರ ನಡೆಯುತ್ತಿದೆ. ಗಾಂಧಿ ಬಜಾರ್’ಗೆ ಜೀವ ಕಳೆ ಬಜರಂಗದಳ ಕಾರ್ಯಕರ್ತ ಹರ್ಷ … Read more

ಶಿವಮೊಗ್ಗ ನಗರದಲ್ಲಿ ಇನ್ನೆರಡು ದಿನ ನಿಷೇಧಾಜ್ಞೆ ವಿಸ್ತರಣೆ, ವ್ಯಾಪಾರಿಗಳಿಗೆ ಸ್ವಲ್ಪ ರಿಲ್ಯಾಕ್ಸ್

Police Bandobast at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಫೆ.28ರ ಬೆಳಗ್ಗೆ 9 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಣೆ ಮಾಡಲಾಗಿದೆ. ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ ಮಾಡಲಾಗಿದೆ. ಫೆ.26 ಮತ್ತು ಫೆ.27ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕರ್ಫ್ಯೂ ಸಡಿಲ ಮಾಡಲಾಗಿದೆ. ನಿಷೇಧಾಜ್ಞೆ ಅವಧಿಯಲ್ಲಿ ಜನರು ಗುಂಪು ಸೇರುವಂತಿಲ್ಲ … Read more

ಶಿವಮೊಗ್ಗದಲ್ಲಿ ಗಾಂಜಾ ಮತ್ತಲ್ಲಿದ್ದ ತಲೈವಾ ಅರೆಸ್ಟ್

vinobanagara polic station and police jeep

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜು ಸಮೀಪ ಗಾಂಜಾ ಮತ್ತಿನಲ್ಲಿದ್ದ ಯುವಕನನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ ಅಲಿಯಾಸ್ ತಲೈವಾ (23) ಬಂಧಿತ. ಪೊಲೀಸರು ಗಸ್ತು ನಡೆಸುತ್ತಿದ್ದ ಸಂದರ್ಭ ತುಂಗಾ ಮೇಲ್ದಂಡೆ ಚಾನಲ್ ಸೇತುವೆ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಈತನನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸಿದರು. ಪ್ರವೀಣನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಆತನನ್ನು ಬಂಧಿಸಿ ತನಿಖೆ … Read more

BREAKING NEWS | ಶಿವಮೊಗ್ಗದಲ್ಲಿ ನಾಳೆ ಕರ್ಫ್ಯೂ ಸಡಿಲಿಕೆ, ಶಾಲೆ, ಕಾಲೇಜಿಗೆ ರಜೆ ವಿಸ್ತರಣೆ

Shimoga-City-During-Curfew-Harsha-Murder-case

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.   ಫೆಬ್ರವರಿ 26ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಶಾಲಾ ಕಾಲೇಜು ರಜೆ ವಿಸ್ತರಣೆ ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಸೋಮವಾರದಿಂದ ಶಾಲಾ ಕಾಲೇಜು ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ … Read more

ಫೇಸ್’ಬುಕ್ಕಲ್ಲಿ ಬಿಸಿ ಬಿಸಿ ಚರ್ಚೆ, ‘ಹರ್ಷ ಕುಟುಂಬದವರಿಗೆ ಎಂಎಲ್ಎ ಟಿಕೆಟ್’ಗೆ ಆಗ್ರಹ

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಅವರ ತಾಯಿಗೆ ಶಿವಮೊಗ್ಗ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಫೇಸ್ ಬುಕ್’ನಲ್ಲಿ ಇದರ ಕುರಿತು ಅಭಿಪ್ರಾಯ ಸಂಗ್ರಹ ಕೂಡ ನಡೆಯುತ್ತಿದೆ. ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಹರ್ಷ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದುತ್ವಕ್ಕಾಗಿ ಹೋರಾಟ ನಡೆಸಿದವರನ್ನು ಚುನಾವಣೆಗೆ ನಿಲ್ಲಿಸಬೇಕು. ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದಿಂದ ಹರ್ಷ ಅವರ ತಾಯಿ ಪದ್ಮಾ ಅವರಿಗೆ ಟಿಕೆಟ್ ನೀಡಬೇಕು … Read more

ಗೆಜ್ಜೇನಹಳ್ಳಿಯಲ್ಲಿ ಮಣ್ಣು ಮುಕ್ಕ ಹಾವು ಹಿಡಿದ ಸ್ನೇಕ್ ಕಿರಣ್

Snake-Kiran-Catches-Mannu-Mukka-In-Gejjenahall

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಶಿವಮೊಗ್ಗದ ಗೆಜ್ಜೇನಹಳ್ಳಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಮಣ್ಣು ಮುಕ್ಕ ಹಾವನ್ನು ಸ್ನೇಕ್ ಕಿರಣ್ ಸೆರೆ ಹಿಡಿದು, ಅರಣ್ಯಕ್ಕೆ ಬಿಟ್ಟಿದ್ದಾರೆ. ವಿಜಯ ನಾಯ್ಕ್ ಎಂಬುವವರ ಗದ್ದೆಯಲ್ಲಿ ಫೆ.24ರ ರಾತ್ರಿ ಮಣ್ಣು ಮುಕ್ಕ ಹಾವು ಕಾಣಿಸಿಕೊಂಡಿದೆ. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ, ಹಾವು ಕಾಣಿಸಿಕೊಂಡಿರುವ ಕುರಿತು ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಮಣ್ಣು ಮುಕ್ಕ ಹಾವು ಹಿಡಿದಿದ್ದಾರೆ. ಹಾವು ಮೂರುವರೆ ಅಡಿ ಉದ್ದವಿದೆ. … Read more

ಶಿವಮೊಗ್ಗ ಕೋರ್ಟ್’ಗೆ ಸಾಕ್ಷಿ ಹೇಳಲು ಬಂದ ವ್ಯಕ್ತಿಯ ಮರ್ಮಾಂಗಕ್ಕೆ ಒದ್ದು ಬೆದರಿಕೆ

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022 ಪ್ರಕರಣ ಒಂದರ ಸಾಕ್ಷಿ ಹೇಳಲು ಶಿವಮೊಗ್ಗದ ನ್ಯಾಯಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಮರ್ಮಾಂಗಕ್ಕೆ ಒದ್ದು ರಾಜಿ ಮಾಡಿಕೊಳ್ಳುವಂತೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹನುಮಂತಪ್ಪ ಎಂಬುವವರ ಮೇಲೆ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಮಂಗಳವಾರ ಹನುಮಂತಪ್ಪ ಅವರು ಪ್ರಕರಣವೊಂದರಲ್ಲಿ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಗರಾಜ, … Read more