BREAKING NEWS | ಶಿವಮೊಗ್ಗದಲ್ಲಿ ಕರ್ಫೂ ವಿಸ್ತರಣೆ, ಶಾಲೆ, ಕಾಲೇಜಿಗೆ ರಜೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಇತ್ತು. ಆದರೆ ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ. ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು, ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ … Read more