ಶಿವಮೊಗ್ಗದ ಒಂದು ರೈಲ್ವೆ ನಿಲ್ದಾಣ ಸೇರಿ ರಾಜ್ಯದ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು
ಬೆಂಗಳೂರು: ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯ ಸೂರಗೊಂಡನಕೊಪ್ಪ ರೈಲ್ವೆ ನಿಲ್ದಾಣಗಳಿಗೆ ಹೊಸ ನಾಮಕರಣ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಪತ್ರ ಬರೆದಿದ್ದಾರೆ. ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಶ್ರೀ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಪ್ರಸ್ತಾಪಿಸಿದ್ದಾರೆ. ಸರ್ಕಾರ ಈ ನಿಲ್ದಾಣಗಳಿಗೆ ಸಂತರ … Read more