ಆಗುಂಬೆ | ಒಂದೂವರೆ ಕ್ವಿಂಟಾಲ್ ಅಡಕೆ ಕದ್ದವನು ಅರೆಸ್ಟ್

Agumbe Areca Theif Arrest

ಶಿವಮೊಗ್ಗದ ಲೈವ್.ಕಾಂ | ಆಗುಂಬೆ NEWS | 30 ಜನವರಿ 2022 ತೋಟದಲ್ಲಿ ಒಣಗಿಸಲು ಇಟ್ಟಿದ್ದ ಒಂದೂವರೆ ಕ್ವಿಂಟಾಲ್ ಅಡಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಆಗುಂಬೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಸುಧಾಕರ್ ಎಂದು ಗುರುತಿಸಲಾಗಿದೆ. ಕಳವು ಮಾಡಿದ್ದ ಅಡಕೆಯನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಏನಿದು ಆಗುಂಬೆ ಅಡಕೆ ಕಳವು ಕೇಸ್? ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೌರಿಹಕ್ಕಲು ಗ್ರಾಮದ ವೆಂಕಟೇಶ್ ಅವರ ತೋಟದಲ್ಲಿ ಅಡಕೆ ಕಳವಾಗಿತ್ತು. ತೋಟದಲ್ಲಿ … Read more