ನ.19ರಿಂದ ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ
ಶಿವಮೊಗ್ಗ: ಮೂವತ್ತು ವರ್ಷಗಳ ಹಿಂದೆ ಆರಂಭವಾದ ಶಾಲಾ ಕಾಲೇಜುಗಳಿಗೆ ಮೂಲಸೌಕರ್ಯ ಮತ್ತು ವೇತನವನ್ನು ಮಂಜೂರು ಮಾಡುವಂತೆ ಆಗ್ರಹಿಸಿ ರಾಜ್ಯ ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ವತಿಯಿಂದ ನ.19ರಿಂದ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಕಾಂತರಾಜ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂತರಾಜ್, ಬೆಕ್ಕಿನಕಲ್ಮಠ ಶ್ರೀ, ಹಂದಿಗುಂದ ಶ್ರೀ ಶಿವಾನಂದ ಸ್ವಾಮೀಜಿ, ಬೊಮ್ಮನಹಳ್ಳಿ ಸ್ವಾಮೀಜಿ ಹಾನಗಲ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು. ರಾಜ್ಯಾದ್ಯಂತ … Read more