ಸಾಗರದಲ್ಲಿ 21 ಕ್ವಿಂಟಾಲ್ ಅಡಕೆ ಕದ್ದವರ ಬಳಿ ಸಿಕ್ತು 23 ಕ್ವಿಂಟಾಲ್ ಅಡಕೆ
SHIVAMOGGA LIVE NEWS | 10 ಮಾರ್ಚ್ 2022 ಮನೆ ಬಳಿ ಒಣಗಲು ಹಾಕಿದ್ದ ಅಡಕೆ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. 23 ಕ್ವಿಂಟಾಲ್ ಅಡಕೆಯನ್ನು ವಶಕ್ಕೆ ಪಡೆಯಲಾಗಿದೆ. ಭಟ್ಕಳದ ಹಬೀಬ್ ಖಾನ್ ಅಲಿಯಾಸ್ ಅಪ್ಪು (24), ಮಹಮ್ಮದ್ ಮರ್ದನ್ (21), ರುಮಾನ್ (20) ಎಂಬುವವರನ್ನು ಬಂಧಿಸಲಾಗಿದೆ. ಫೈರೋಜ್ ಖಾನ್ (22) ಎಂಬಾತನನ್ನು ಮಾ.4ರಂದು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳುವಾಗಿದ್ದು 21 ಕ್ವಿಂಟಾಲ್, ಸಿಕ್ಕಿದ್ದು 23 ಕ್ವಿಂಟಾಲ್ ತಲವಾಟ ಗ್ರಾಮದಲ್ಲಿ ರೈತರೊಬ್ಬರು ಮಾರ್ಚ್ 2ರಂದು … Read more