ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ., ಟಿಕೆಟ್ ವಿಚಾರದಲ್ಲಿ ಈಶ್ವರಪ್ಪ ಮಹತ್ವದ ಹೇಳಿಕೆ
SHIVAMOGGA LIVE NEWS | 3 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ. ಈ ವೇಳೆ ತಾವು ಮತ್ತು ಯಡಿಯೂರಪ್ಪ ಅವರು ಸರಕಾರದ ಪರವಾಗಿ 25 ಲಕ್ಷ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು. ವಿಶ್ವನಾಥ … Read more