ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹುಟ್ಟುಹಬ್ಬ, 3 ಪ್ರಮುಖ ನಿರ್ಧಾರ ಪ್ರಕಟ
SHIVAMOGGA LIVE NEWS | 2 ಮಾರ್ಚ್ 2022 ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇವತ್ತು ಶಿವಮೊಗ್ಗದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು. ಈ ವೇಳೆ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಗುರಿ ಎಂದು ಅವರು ತಿಳಿಸಿದರು. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಇರುವ ತಮ್ಮ ಮನೆಯಲ್ಲಿ ಮಧು ಬಂಗಾರಪ್ಪ ಹುಟ್ಟುಹಬ್ಬ ಆಚರಿಸಿಕೊಂಡರು. ಪಕ್ಷದ ಪ್ರಮುಖರು, ಅಭಿಮಾನಿಗಳು, ಬೆಂಬಲಿಗರು ಮಧು ಬಂಗಾರಪ್ಪ ಅವರಿಗೆ ಶುಭ ಹಾರೈಸಿದರು. … Read more